ನೀರ ಕಂಡಲ್ಲಿ ಮುಳುಗುವರಯ್ಯಾ,


ಕೂಡಲಸಂಗಮದೇವ

Pages   (key to Page Status)   

1 ನೀರ ಕಂಡಲ್ಲಿ ಮುಳುಗುವರಯ್ಯಾ
ಮರವ ಕಂಡಲ್ಲಿ ಸುತ್ತುವರಯ್ಯಾ. ಬತ್ತುವ ಜಲವ
ಒಣಗುವ ಮರವ ಮೆಚ್ಚಿದವರು ನಿಮ್ಮನೆತ್ತ ಬಲ್ಲರು ಕೂಡಲಸಂಗಮದೇವಾ.