Pages (key to Page Status)
ಸಂಸಾರವೆಂಬುದೊಂದು ಗಾಳಿಯ ಸೊಡರು ಸಿರಿಯೆಂಬುದೊಂದು ಸಂತೆಯ ಮಂದಿ ಕಂಡಯ್ಯಾ. ಇದ ನಚ್ಚಿ ಕೆಡಬೇಡ. ಸಿರೆಯೆಂಬುದ ಮರೆದು ಪೂಜಿಸು ನಮ್ಮ ಕೂಡಲಸಂಗಮದೇವನ. 164