Pages   (key to Page Status)   

ಹಾಲ ನೇಮ
ಹಾಲ ಕೆನೆಯ ನೇಮ
ಕೆನೆ ತಪ್ಪಿದ ಬಳಿಕ ಕಿಚ್ಚಡಿಯ ನೇಮ
ಬೆಣ್ಣೆಯ ನೇಮ
ಬೆಲ್ಲದ ನೇಮ
ಅಂಬಲಿಯ ನೇಮದವರನಾರನೂ ಕಾಣೆ. ಕೂಡಲಸಂಗನ ಶರಣರಲ್ಲಿ ಅಂಬಲಿಯ ನೇಮದಾತ ಮಾದಾರ ಚೆನ್ನಯ್ಯ. 232