ಅಂಗದ ಗುಣದಿಂದ ಲಿಂಗೈಕ್ಯವೆಂಬರು,



Pages   (key to Page Status)   


ಅಂಗದ ಗುಣದಿಂದ ಲಿಂಗೈಕ್ಯವೆಂಬರು
ಲಿಂ(ಅಂ?)ಗದಗುಣದಿಂದ ಲಿಂಗೈಕ್ಯವಿಲ್ಲ ನೋಡಾ. ಭಾವಾದ್ವೈತಂ ಪರಹಿತ ಕೂಡಲಚೆನ್ನಸಂಗಾ ಲಿಂಗೈಕ್ಯವು.