ಅಂಗದ ಮೇಲೆ ಲಿಂಗಸಂಬಂಧವಾದ ಬಳಿಕ ಪ್ರಾಣದ ಮೇಲೆ ಜ್ಞಾನ ನಿರ್ಧಾರವಾಯಿತ್ತು ನೋಡಾ. ಒಳಹೊರಗೆಂಬ ಉಭಯವು ಏಕಾರ್ಥವಾಯಿತ್ತು ಗುಹೇಶ್ವರಾ ನಿಮ್ಮ ನೆನೆದೆನಾಗಿ.