ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು.
ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ ರಿ ಕರಸ್ಥಲದ ದೇವನಿದ್ದಂತೆ
ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ
ನರಕದಲ್ಲಿಕ್ಕುವ ಕೂಡಲಸಂಗಮದೇವ