Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಗ ಅಂಗನೆಯ ರೂಪಲ್ಲದೆ
ಮನ ವಸ್ತುಭಾವದಲ್ಲಿ ಬೆಚ್ಚಂತಿಪ್ಪುದು. ಬಂದ ಕಥನದಲ್ಲಿ ಬಂದು ಹಿಂಗಿದೆಯಲ್ಲಾ ಅಕ್ಕಾ ! ಗುಹೇಶ್ವರಲಿಂಗದಲ್ಲಿ ಉಭಯನಾಮವಳಿದೆ ಎನ್ನಕಾ