ಅಕಟಕಟಾ ಬೆಡಗು ಬಿನ್ನಾಣವೆಂಬುದೇನೊ ! ಓಂ ನಮಃ ಶಿವಾಯ ಎಂಬುದೇ ಮಂತ್ರ
ಓಂ ನಮಃ ಶಿವಾಯ ಎಂಬುದೇ ತಂತ್ರ ನಮ್ಮ ಕೂಡಲಸಂಗಮದೇವರ ನೆನೆವುದೆ ಮಂತ್ರ. 77