Pages (key to Page Status)
ಅಚ್ಚಿಗವೇಕಯ್ಯಾ ಸಂಸಾರದೊಡನೆ ? ನಿಚ್ಚನಿಚ್ಚ ಶಿವರಾತ್ರಿಯ ಮಾಡುವುದು
ಬೇಗ ಬೇಗ ಅರ್ಚನೆ-ಪೂಜನೆಯ ಮಾಡುವುದು ಕೂಡಲಸಂಗನ ಕೂಡುವುದು. 173