ಅನುದಿನ ಮನಮುಟ್ಟಿ ಧನ್ಯನಯ್ಯಾ
ದಮ್ಮಯ್ಯಾ! ದಮ್ಮಯ್ಯಾ! ನಿಮ್ಮ ಧರ್ಮದ ಕವಿಲೆಯಾನಯ್ಯಾ. ಕೂಡಲಸಂಗಮದೇವಯ್ಯಾ ನಿಮ್ಮ ಶರಣರ ಮನೆಯ ಮಗ ನಾನಯ್ಯಾ. 358