ಅನುಭಾವದಿಂದ ಹುಟ್ಟಿತ್ತು ಲಿಂಗ ಅನುಭಾವದಿಂದ ಹುಟ್ಟಿತ್ತು ಜಂಗಮ ಅನುಭಾವದಿಂದ ಹುಟ್ಟಿತ್ತು ಪ್ರಸಾದ. ಅನುಭಾವ ಅನುವಿನಲ್ಲಿ ಗುಹೇಶ್ವರಲಿಂಗವನುಪಮ ಸುಖಿ.