ಅನ್ಯತ ಅನಾಚಾರ ಅನ್ಯಹಿಂಸೆ ಪರಧನ ಪರಸ್ತ್ರೀ ಪರನಿಂದ್ಯವ ಬಿಟ್ಟು ಲಿಂಗನಿಷೆ*ಯಿಂದ ಶುದ್ಧಾತ್ಮಕನಾಗಿರಬಲ್ಲರೆ ಮಾಹೇಶ್ವರಸ್ಥಲವಿದೆಂಬೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.