ಅಪಾರ ಘನಗಂಭೀರದ ಅಂಬುಧಿಯಲ್ಲಿ

Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಪಾರ ಘನಗಂಭೀರದ ಅಂಬುಧಿಯಲ್ಲಿ ತಾರಾಪಥವಂ ನೋಡಿ ನಡೆಯೆ
ಭೈತ್ರದಿಂದ ದ್ವೀಪ ದ್ವೀಪಾಂತರಕ್ಕೆ ಸಕಲ ಪದಾರ್ಥವನೆಯ್ದಿಸುವುದು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತೂರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು.