ಅಪ್ಪುವೆ ಹಸ್ತಕ್ಕೆ ಅಂಗವಾದ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಪ್ಪುವೆ ಅಂಗವಾದ ಮಹೇಶ್ವರಂಗೆ ಬುದ್ಧಿಯೆ ಹಸ್ತ. ಆ ಹಸ್ತಕ್ಕೆ ಜ್ಞಾನಶಕ್ತಿ
ಆ ಶಕ್ತಿಗೆ ಗುರುಲಿಂಗ
ಆ ಗುರುಲಿಂಗಕ್ಕೆ ಜಿಹ್ವೇಂದ್ರಿಯವೆಂಬ ಮುಖ
ಆ ಮುಖಕ್ಕೆ ಸುರಸವೆ ಪದಾರ್ಥ ; ಆ ಪದಾರ್ಥವನು ಜಿಹ್ವೆಯಲ್ಲಿಹ ಗುರುಲಿಂಗಕ್ಕೆ ನೈಷಿ*ಕಭಕ್ತಿಯಿಂದರ್ಪಿಸಿ
ಆ ಸುರಸ ಪ್ರಸಾದವನು ಪಡೆದು ಸುಖಿಸುವಾತನೇ ಮಹೇಶ್ವರನು ನೋಡಾ ಅಖಂಡೇಶ್ವರಾ.