ಅಪ್ರಶಿಖಾಮಂಡಲದಲ್ಲಿ ಅಮೃತತೃಪ್ತಿಯೆಂಬ ಅಂಗನೆಯ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಪ್ರಶಿಖಾಮಂಡಲದಲ್ಲಿ ಅಮೃತತೃಪ್ತಿಯೆಂಬ ಅಂಗನೆಯ ಉದರದಲ್ಲಿ ಚಿತ್‍ಶಿಖಿಯೆಂಬ ಕಿಚ್ಚು ಹುಟ್ಟಿ ಮೃತ್ಯುಗಳ ಮೊತ್ತವ ಸಂಹರಿಸಿ ತತ್ ತ್ವಂ ಅಸಿಯೆಂಬ ಪದವ ನುಂಗಿ ಪರಾಪರವಾಯಿತ್ತು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.