ಅಭ್ಯಾಸವೆನ್ನ ವರ್ತಿಸಿತ್ತಯ್ಯಾ

Pages   (key to Page Status)   

ಅಭ್ಯಾಸವೆನ್ನ ವರ್ತಿಸಿತ್ತಯ್ಯಾ,
ಭಕ್ತಿ ಸಾಧ್ಯವಾಗದು, ನಾನೇವೆನಯ್ಯಾ
ಅನು ನಿಮ್ಮ ಮನಂಬೊಗುವನ್ನಕ್ಕ
ನೀವೆನ್ನ ಮನಂಬೊಗುವನ್ನಕ್ಕ
ಕಾಯಗುಣಂಗಳ ಕಳೆದವರಿಗೆ ಶರಣೆಂಬೆ
ಕೂಡಲಸಂಗಮದೇವಾ.

ಅಭ್ಯಾಸದಿಂದ ಚಿತ್ತವನ್ನು ದೇವರ ಕಡೆಗೆ ತಿರುಗಿಸಿ


ಕನ್ನಡ ವಿಕಿಸೋರ್ಸ್ ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ