Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ
!
ಏಕಮುಖನಲ್ಲ
ದ್ವಿಮುಖನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ತ್ರಿಮುಖನಲ್ಲ
ಚತುರ್ಮುಖನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ಪಂಚಮುಖನಲ್ಲ
ಷಣ್ಮುಖನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ಸಪ್ತಮುಖನಲ್ಲ
ಅಷ್ಟಮುಖನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ನವಮುಖನಲ್ಲ
ದಶಮುಖನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ಜೀವಾತ್ಮನಲ್ಲ
ಅಂತರಾತ್ಮನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ಜಾಗ್ರನಲ್ಲ
ಸ್ವಪ್ನನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ವಿಶ್ವನಲ್ಲ
ತೈಜಸನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ಖೇಚರನಲ್ಲ
ಭೂಚರನಲ್ಲ
ನಿರವಯಶೂನ್ಯಲಿಂಗಮೂರ್ತಿ.
ಜಾರನಲ್ಲ
ಚೋರನಲ್ಲ
ನೋಡ
!
ಹಮ್ಮಿನವನಲ್ಲ
ಬಿಮ್ಮಿನವನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ.
ಭುಕ್ತನಲ್ಲ
ಮುಕ್ತನಲ್ಲ
ನೋಡ
!
ನಿರವಯಶೂನ್ಯಲಿಂಗಮೂರ್ತಿ_
ಇಂತು
ಉಭಯವಳಿದ
ಸಂಗನಬಸವಣ್ಣನ
ಬೆಳಗಿನೊಳಗೆ
ಮಹಾ
ಬೆಳಗಾಗಿರ್ಪುದು
ನೋಡ
!
ಗುಹೇಶ್ವರಲಿಂಗವು
ಚೆನ್ನಬಸವಣ್ಣ.