ಅರಗಿನ ದೇಗುಲದಲ್ಲಿ ಒಂದು


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಗಿನ ದೇಗುಲದಲ್ಲಿ ಒಂದು ಉರಿಯ ಲಿಂಗವ ಕಂಡೆ. ಮತ್ತೆ ದೇವರ ಪೂಜಿಸುವರಾರೂ ಇಲ್ಲ. ಉತ್ತರಾಪಥದ ದಶನಾಡಿಗಳಿಗೆ
ಸುತ್ತಿಮುತ್ತಿದ ಮಾಯೆ ಎತ್ತಲಿಕೆ ಹೋಯಿತ್ತು ? ಮರನೊಳಗಣ ಕಿಚ್ಚು ಮರನ ಸುಟ್ಟುದ ಕಂಡೆ ! ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದಿತ್ತು