ಅರಿಯದ ಕಾರಣ ಕುರುಹುವಿಡಿವೆನಲ್ಲದೆ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿಯದ ಕಾರಣ ಕುರುಹುವಿಡಿವೆನಲ್ಲದೆ ಅರಿದ ಬಳಿಕ ಇನ್ನೇನೊ ? ಬಿಟ್ಟಡೆ ಸಮಯವಿರೋಧ
ಬಿಡದಿದ್ದರೆ ಜ್ಞಾನವಿರೋಧ. ಗುಹೇಶ್ವರಲಿಂಗವು ಉಭಯ ದಳದ ಮೇಲೈದಾನೆ ಕಾಣಾ ಸಿದ್ಧರಾಮಯ್ಯಾ