ಅರಿವಿನೊಳಗಣ ಮರಹು, ಮರಹಿನೊಳಗಣ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿವಿನೊಳಗಣ ಮರಹು
ಮರಹಿನೊಳಗಣ ಅರಿವು ! ಅರಿದು ಮರೆದು ನೆನೆದಡೆ ನೆಲೆಗೊಳ್ಳದು. ಅರಿವರಾರಯ್ಯ ಆಗಮ್ಯಲಿಂಗವನು ? ಕೊಟ್ಟು ಕೊಂಡಾಡುವ ವ್ಯವಹಾರಕ್ಕೆಲ್ಲಿಯದೊ ? ನೀರಲೊದಗಿದ ಬೆಣ್ಣೆ ಮುಗಿಲಲೊದಗಿದ ಕಿಚ್ಚು ಪವನನ ಶಬ್ದಸಂಚಕ್ಕೆ ಬಣ್ಣವುಂಟೆ ? ಗುಹೇಶ್ವರಲಿಂಗದ ನಿಲವ ತೋರಬಾರದು_ಕೇಳಾ ಸಂಗನಬಸವಣ್ಣಾ.