ಅರಿವಿಲ್ಲದ ಕಾಯವುಂಟೆ ಅರಿವಿಲ್ಲದ ಪ್ರಾಣವುಂಟೆ ಅರಿವಿಲ್ಲದ ನಿಲವುಂಟೆ ಭಾವವಿಲ್ಲದ ಭಕ್ತಿಯುಂಟೆ ಕೂಡಲಸಂಗಮದೇವಾ
ನೀವು ಪರಿಪೂರ್ಣರಾಗಿಪ್ಪಿರಾಗಿ ಅವಗುಣಕ್ಕೆ ತೆರಹಿಲ್ಲ.