Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಳಿಯ
ಬಳಿಯೆ ಸುಳಿವನಲ್ಲ ಪ್ರಳಯವಿಲ್ಲದ ವಿಜಯನು. ಕುಳಾಕುಳದ ಆತ್ಮನ ಅಂಗದ ಸಂಗಿಯಲ್ಲ. ಸುಳುಹಿನೊಳಗಣ ಸೂಕ್ಷ್ಮವ ತಿಳಿದು ನೋಡುವಡೆ ಅಣಿಮಾದಿ ಗುಣರಹಿತನು
ಅಕಲ್ಪಿತಮಹಿಮನನೇನೆಂಬೆ ? ನೆಳಲ ಕಳವಳದ ಬಳಿಯ ಭಾವರೂಪನಲ್ಲ ! ಬೆಳಗಿನೊಳಗಣ ಬೆಳಗು
ಗುಹೇಶ್ವರಾ ನಿಮ್ಮ ಶರಣನ ನಿಲವು !