ಅವರಿವರೆನ್ನದೆ ಚರಣಕ್ಕೆರಗಲು ಅಯ್ಯತನವೇರಿ [ಬಿ]ಬ್ಬನೆ ಬಿರಿವೆ ನಾನು ಕೆಚ್ಚು ಬೆಳೆುತ್ತಯ್ಯಾ. ಆ ಕೆಚ್ಚಿಂಗೆ ಕಿಚ್ಚನಿಕ್ಕಿ ಸುಟ್ಟು ಬೆಳ್ಳುಕನ ಮಾಡಿ ಬೆಳುಗಾರದಂತೆ ಮಾಡು ಕೂಡಲಸಂಗಮದೇವಾ. 253