ಅಹುದಹುದು; ಕೆರೆಯ ತಪ್ಪಿ ಬಾವಿಯ ಬಿದ್ದಂತೆ ಮುಳ್ಳ ಕಳೆದು ದಸಿಯ ಬೆಟ್ಟಿದಂತೆ ಬದುಕಿದ ಹಕ್ಕಿಯ ಕಿಚ್ಚಿನೊಳಗಿಕ್ಕುವರೆ ಕೂಡಲಸಂಗಮದೇವಾ