Pages   (key to Page Status)   

ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ ! ಅರರಸಾಡದಿರಿಂ ಭೋ, ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ, ಕೂಡಲಸಂಗಮದೇವ ಏಕೋಭಾವ. ಆಕಳ
ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ
ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ
ನಿಮ್ಮ ಧರ್ಮ ! ಅರರಸಾಡದಿರಿಂ ಭೋ
ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ
ಇಲ್ಲಿ ಉಂಬಡೆ ಸಂಗ
ಕೂಡಲಸಂಗಮದೇವ ಏಕೋಭಾವ.



"https://kn.wikisource.org/w/index.php?title=ಆಕಳ&oldid=79876" ಇಂದ ಪಡೆಯಲ್ಪಟ್ಟಿದೆ