ಆಚಾರಲಿಂಗಭಕ್ತಿ ಗುರುಲಿಂಗಭಕ್ತಿ ಶಿವಲಿಂಗಭಕ್ತಿ,


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆಚಾರಲಿಂಗಭಕ್ತಿ ಗುರುಲಿಂಗಭಕ್ತಿ ಶಿವಲಿಂಗಭಕ್ತಿ
ಜಂಗಮಲಿಂಗಭಕ್ತಿ ಪ್ರಸಾದಲಿಂಗಭಕ್ತಿ
ಮಹಾಲಿಂಗಭಕ್ತಿ
ಇಂತೀ ಆರು ಸಹಿತ ಆಚಾರ; ಆಚಾರಸಹಿತ ಗುರು
ಗುರುಸಹಿತ ಲಿಂಗ
ಲಿಂಗಸಹಿತ ಜಂಗಮ. ಜಂಗಮಸಹಿತ ಪ್ರಸಾದ
ಪ್ರಸಾದಸಹಿತ ಮಹಾಲಿಂಗ. ಇಂತೀ ಎಲ್ಲ ಸ್ಥಲಗಳು ತಾನಾಗಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಲಿಂಗೈಕ್ಯವು.