ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು |ಪ|
ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ.....................ವಿದನಯ್ಯಾ ? |1|
ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ |2|
ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? |3|
ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ....................................................................................................|4|