ಆತ್ಮ ಲಿಂಗ, ಪರಮಾತ್ಮ ಜಂಗಮ, ತನು ಮಧ್ಯೆ ಪ್ರಸಾದವಾಯಿತ್ತು, ನಿಶ್ಚಿಂತ ನಿವಾಸವಾಯಿತ್ತು. ಕೂಡಲಸಂಗನ ಶರಣರ ಸಂಗದಿಂದ ನಿಶ್ಚಿಂತ ನಿವಾಸವಾಯಿತ್ತು. ಆತ್ಮ ಲಿಂಗ ಪರಮಾತ್ಮ ಜಂಗಮ ತನು ಮಧ್ಯೆ ಪ್ರಸಾದವಾಯಿತ್ತು ನಿಶ್ಚಿಂತ ನಿವಾಸವಾಯಿತ್ತು. ಕೂಡಲಸಂಗನ ಶರಣರ ಸಂಗದಿಂದ ನಿಶ್ಚಿಂತ ನಿವಾಸವಾಯಿತ್ತು.