ಆದಿಯ ತೋರಿದೆ, ಅನಾದಿಯನರುಹಿದೆ.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆದಿಯ ತೋರಿದೆ
ಅನಾದಿಯನರುಹಿದೆ. ಇಹವ ಕೆಡಿಸಿದೆ ಪರವ ನಿಲಿಸಿದೆ ಕಾಯಪ್ರಸಾದ ಭಾವಪ್ರಸಾದ ಜ್ಞಾನಪ್ರಸಾದವನು ಏಕವ ಮಾಡಿ ತೋರಿದೆ. ಪರವನೊಳಕೊಂಡು ಪರಿಣಾಮದಲ್ಲಿರಿಸಿದೆ. ಗುಹೇಶ್ವರನ ಶರಣ ಸಂಗನಬಸವಣ್ಣನ ಪೂರ್ವಾಪರವ ಹೇಳಿ ಎನ್ನನುಳಿಹಿಕೊಳ್ಳಾ ಚನ್ನಬಸವಣಾ