ಆದಿ ಅನಾದಿಗಳಿಂದತ್ತಲಯ್ಯಾ ಬಸವಣ್ಣನು.

Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಆದಿ ಅನಾದಿಗಳಿಂದತ್ತಲಯ್ಯಾ ಬಸವಣ್ಣನು. ಮೂದೇವರ ಮೂಲಸ್ಥಾನವಯ್ಯಾ ಬಸವಣ್ಣನು. ನಾದ ಬಿಂದು ಕಳಾತೀತ ಆದಿ ನಿರಂಜನನಯ್ಯಾ ಬಸವಣ್ಣನು. ಆ ನಾದಸ್ವರೂಪೇ ಬಸವಣ್ಣನಾದ ಕಾರಣ
ಆ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.