ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ

Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ, ಮಾಣಿ ಭೋ ! ಶಿವಭಕ್ತನೇ ಕುಲಜ, ಕೈವರ್ತಗರ್ಭಸಂಭೂತಮಾರ್ಕಂಡೇಯಮಹಾಮುನಿಃ ತಪಸಾ ಜಾಯತೇ ವಿಪ್ರಕುಲಂ ಜಾತಿರ್ನ ವಿದ್ಯತೇ ಜಾತನಲ್ಲ ಅಜಾತನಲ್ಲ, ಕೂಡಲಸಂಗನ ಶರಣರು ನಿಸ್ಸೀಮರಯ್ಯಾ.