ಆಧಾರಚಕ್ರದಲ್ಲಿ ನಕಾರ ಸ್ವಾಯತ.


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆಧಾರಚಕ್ರದಲ್ಲಿ ನಕಾರ ಸ್ವಾಯತ. ಸ್ವಾಧಿಷಾ*ನಚಕ್ರದಲ್ಲಿ ಮಃಕಾರ ಸ್ವಾಯತ. ಮಣಿಪೂರಕಚಕ್ರದಲ್ಲಿ ಶಿಕಾರ ಸ್ವಾಯತ. ಅನಾಹತಚಕ್ರದಲ್ಲಿ ವಾಕಾರ ಸ್ವಾಯತ. ವಿಶುದ್ಧಿಚಕ್ರದಲ್ಲಿ ಯಕಾರ ಸ್ವಾಯತ. ಆಜ್ಞಾಚಕ್ರದಲ್ಲಿ ಓಂಕಾರ ಸ್ವಾಯತ. ಇದು ಕಾರಣ
ಶರಣನ ಕಾಯವೇ ಷಡಕ್ಷರಮಂತ್ರಶರೀರವಾಗಿ
ಸರ್ವಾಂಗವೆಲ್ಲವು ಜ್ಞಾನ ಕಾಯ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.