ಆಧಾರದೊಳಗಣ ಜ್ಯೋತಿ ಮೂಜಗವ



Pages   (key to Page Status)   


ಆಧಾರದೊಳಗಣ ಜ್ಯೋತಿ ಮೂಜಗವ ನುಂಗಿದುದ ಕಂಡೆನಯ್ಯ. ಮೂಜಗ ಸತ್ತು ಮೂಜಗದೊಡೆಯನುಳಿದುದು ಸೋಜಿಗವೆಂದೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.