Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಆನು, ನಿಮ್ಮ ಬಂಟರ ಬಂಟ ನಾನಯ್ಯಾ, ಆನು, ನಿಮ್ಮ ಲೆಂಕರ ಲೆಂಕ ನಾನಯ್ಯಾ, ಆನು, ನಿಮ್ಮ ತೊತ್ತಿರ ಪಡುಗವ ತೆಗೆವ ಪಡಿದೊತ್ತಯ್ಯಾ. ಕೂಡಲಸಂಗನ ಶರಣರಿಗೆಲ್ಲಾ ಸಂಗನಬಸವನ ಬಿನ್ನಪ; ಕವಳಿಗೆಗೆ ಸಂದಿತ್ತು ನಿಮ್ಮ ನಿಜಪದದಲ್ಲಿ ಬೆರಸೆಂದು ಕೃಪೆಮಾಡಿರಯ್ಯಾ ಆನು
ನಿಮ್ಮ ಬಂಟರ ಬಂಟ ನಾನಯ್ಯಾ
ಆನು
ನಿಮ್ಮ ಲೆಂಕರ ಲೆಂಕ ನಾನಯ್ಯಾ
ಆನು
ನಿಮ್ಮ ತೊತ್ತಿರ ಪಡುಗವ ತೆಗೆವ ಪಡಿದೊತ್ತಯ್ಯಾ. ಕೂಡಲಸಂಗನ ಶರಣರಿಗೆಲ್ಲಾ ಸಂಗನಬಸವನ ಬಿನ್ನಪ; ಕವಳಿಗೆಗೆ ಸಂದಿತ್ತು ನಿಮ್ಮ ನಿಜಪದದಲ್ಲಿ ಬೆರಸೆಂದು ಕೃಪೆಮಾಡಿರಯ್ಯಾ



"https://kn.wikisource.org/w/index.php?title=ಆನು&oldid=79962" ಇಂದ ಪಡೆಯಲ್ಪಟ್ಟಿದೆ