ಆರಾರ ನೇಮಕ್ಕೆ ಸಂದಿತ್ತು ಇಚ್ಛಾಭೋಜನಕ್ಕೆ ಕೃತ್ಯವಾಯಿತ್ತು. ಮನಘನದೊದಗ ಕಂಡೆಯಾ ಸಂಗನಬಸವಣ್ಣಾ ಗುಹೇಶ್ವರಲಿಂಗಕ್ಕೆ ಆಶ್ಚರ್ಯವಾಯಿತ್ತು.