Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಆಸೆ, ಆಮಿಷ, ತಾಮಸ, ಹುಸಿ, ವಿಷಯ, ಕುಟಿಲ, ಕುಹಕ, ಕ್ರೋಧ, ಕ್ಷುದ್ರ, ಮಿಥ್ಯೆ- ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ. ಅದೇಕೆಂದಡೆ, ನಿನ್ನತ್ತಲೆನ್ನ ಬರಲೀಯವು. ಇದು ಕಾರಣ, ಇವೆಲ್ಲವ ಕಳೆದು ಎನ್ನ ಪಂಚೈವರ, ಭಕ್ತರ ಮಾಡು ಕೂಡಲಸಂಗಮದೇವಾ. 46 ಆಸೆ
ಆಮಿಷ
ತಾಮಸ
ಹುಸಿ
ವಿಷಯ
ಕುಟಿಲ
ಕುಹಕ
ಕ್ರೋಧ
ಕ್ಷುದ್ರ
ಮಿಥ್ಯೆ- ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ. ಅದೇಕೆಂದಡೆ
ನಿನ್ನತ್ತಲೆನ್ನ ಬರಲೀಯವು. ಇದು ಕಾರಣ
ಇವೆಲ್ಲವ ಕಳೆದು ಎನ್ನ ಪಂಚೈವರ
ಭಕ್ತರ ಮಾಡು ಕೂಡಲಸಂಗಮದೇವಾ. 46



"https://kn.wikisource.org/w/index.php?title=ಆಸೆ&oldid=79878" ಇಂದ ಪಡೆಯಲ್ಪಟ್ಟಿದೆ