Pages   (key to Page Status)   


ಆಸೆಗೆ ಸತ್ತುದು ಕೋಟಿ
ಆಮಿಷಕ್ಕೆ ಸತ್ತುದು ಕೋಟಿ
ಹೊನ್ನು ಹೆಣ್ಣು ಮಣ್ಣಿಂಗೆ ಸತ್ತುದು ಕೋಟಿ. ಗುಹೇಶ್ವರಾ ನಿಮಗಾಗಿ ಸತ್ತವರನಾರನೂ ಕಾಣೆ.