ಆಸೆಯೆಂಬ ಕೂಸನೆತ್ತಲು ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ_ ಇಂತೀ ಎರಡಿಲ್ಲದ ಕೂಸನೆತ್ತ ಬಲ್ಲಡೆ ಆತನೇ ಲಿಂಗೈಕ್ಯನು ಗುಹೇಶ್ವರಾ.