ಆ ಮಾತು ಈ ಮಾತು ಹೋ ಮಾತು_ಎಲ್ಲವೂ ನೆರೆದು ಹೋಯಿತ್ತಲ್ಲಾ ಭಕ್ತಿ ನೀರಲ್ಲಿ ನೆರೆದು ಜಲವ ಕೂಡಿ ಹೋಯಿತ್ತಲ್ಲಾ. ಸಾವನ್ನಕ್ಕ [ಸರಸ] ಉಂಟೇ ಗುಹೇಶ್ವರಾ?