ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾುತ್ತಯ್ಯಾ


Pages   (key to Page Status)   

ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾುತ್ತಯ್ಯಾ. ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ. ಇದರ ಸಂಗಸುಖದನುಭಾವವನು ಕೂಡಲಸಂಗಮದೇವ ತಾನೆ ಬಲ್ಲ.