ಇದ್ದುದ ಹೇಳಲಿಲ್ಲ, ಇದ್ದುದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಇದ್ದುದ ಹೇಳಲಿಲ್ಲ
ಇದ್ದುದ ತೋರಲಿಲ್ಲ
ಹೊದ್ದಿದ ಆಶ್ರಮವ ನಾನೇನೆಂಬೆನು ಶಿವನೆ? ಭದ್ರಕಾಳಿಯ ಬಸಿರೊಳಗಿರ್ದ ಬಾವಿಯ ಸರ್ಪನು
ಸಿದ್ಧರಸದ ಘಟಿಕೆಯ ನುಂಗಿ ಎದ್ದು ಆಡಿತ್ತು ನೋಡಾ ! ಹದ್ದಿನ ಹೆಡೆಯಲ್ಲಿ ಮಾಣಿಕವಿದ್ದುದು ಇಲ್ಲೆಂಬ ಎದ್ದು ಹೇಳುವ ಕನಸು ತಾನಲ್ಲ ಗುಹೇಶ್ವರ.