ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ, ಒಬ್ಬನೆ ಕಾಣಿರೊ, ಇಬ್ಬರೆಂಬುದು ಹುಸಿ ನೋಡಾ ! ಕೂಡಲಸಂಗಮದೇವನಲ್ಲದಿಲ್ಲೆಂದಿತ್ತು ವೇದ. ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ ಒಬ್ಬನೆ ಕಾಣಿರೊ ಇಬ್ಬರೆಂಬುದು ಹುಸಿ ನೋಡಾ ! ಕೂಡಲಸಂಗಮದೇವನಲ್ಲದಿಲ್ಲೆಂದಿತ್ತು ವೇದ.