ಇಬ್ಬರ ಮಧ್ಯದಲ್ಲಿ ಒಂದು ವಸ್ತುವುಂಟು ಕಂಡಿರೆ ಗಣಂಗಳಿರಾ ? ಕಂಡಿರೆ ಅಣ್ಣಗಳಿರಾ ? ಗುರುವಿನ ಗುರು ಇದ ಬೇಗಲ(ನ?)ರಿಯೆ ಗುಹೇಶ್ವರಲಿಂಗದಲ್ಲಿ_ಸಂಗನಬಸವಣ್ಣಾ.