Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಈ ಲೋಕದ ಭೀತರು, ಆ ಲೋಕದ ಕಲಿಗಳು, ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯರೆಲ್ಲರು ಅಜನಿತಂಗೆ ಸರಿಯೆ ಮೂಜಗದಲ್ಲಿ ನಿ[ರು]ತರು ಕೂಡಲಸಂಗನ ಶರಣರು ತ್ರಿವಿಧವನರಿಯರು. ಈ ಲೋಕದ ಭೀತರು
ಆ ಲೋಕದ ಕಲಿಗಳು
ಸಾಲೋಕ್ಯ
ಸಾಮೀಪ್ಯ
ಸಾರೂಪ್ಯ
ಸಾಯುಜ್ಯರೆಲ್ಲರು ಅಜನಿತಂಗೆ ಸರಿಯೆ ಮೂಜಗದಲ್ಲಿ ನಿ[ರು]ತರು ಕೂಡಲಸಂಗನ ಶರಣರು ತ್ರಿವಿಧವನರಿಯರು.