ಉಚ್ಚೆಯ ಜವುಗಿನ ಬಚ್ಚಲ ತಂಪಿನಲ್ಲಿ: ನಿಚ್ಚಕ್ಕೆ ಹೊರಳುವ ಹೀಹಂದಿಯಂತೆ ಶಿವನ ಇಚ್ಛೆಯನರಿಯದೆ ಮಾತನಾಡುವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?