ಉದಕದಲುತ್ಪತ್ಯವಾದ ಶತಪತ್ರದಂತೆ ಸಂಸಾರಸಂಗವ ತಾ ಹೊಗ(ದ್ದ?)ದಿರಬೇಕು. ಕಾಯವೇ ಪೀಠ ಮನವೇ ಲಿಂಗವಾದಡೆ ಕೊರಳಲ್ಲಿ ನಾಗವತ್ತಿಗೆ ಏಕೊ ಶರಣಂಗೆ ?_ಗುಹೇಶ್ವರಾ