ಉಪಮೆಗುಪಮಾನ ಮನುದೇವತಾದಿಗಳೆಲ್ಲಾ ಜಪತಪ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಉಪಮೆಗುಪಮಾನ ಮನುದೇವತಾದಿಗಳೆಲ್ಲಾ ಜಪತಪ ಮಹಾ ದಿವ್ಯ ಧ್ಯಾನ ಮಂತ್ರಗಳಿಂದ ಪರಿಮಿತ ಸೇವನಿರತರಾಗಿ ನಿಮ್ಮ ಪದನುತಿಯಿಂ ಕೃತಾರ್ಥರಾಗಿ ತೃಪ್ತಿಪಟ್ಟಿಪ್ಪರಲ್ಲದೆ
ನಿಚ್ಚಯದ ಮಹಿಮೆಯ
ಪರಾಪರಂ ಪರಮಗಮ್ಯಭಾವಾತೀತ ವಿಪುಳ ಜ್ಯೋತಿರ್ಲಿಂಗ ವಿಶ್ವತೋಮುಖ ಮುಸಿಗಿರ್ದ ಘನವಾವುದು ? ತಿಳಿಯದೆ ಹೋದರಲ್ಲಾ ಗುಹೇಶ್ವರಾ.