ಉರಕ್ಕೆ ಜವ್ವನಗಳು ಬಾರದ ಮುನ್ನ ಮನಕ್ಕೆ ನಾಚಿಕೆಗಳು ತೋರದ ಮುನ್ನ ನಮ್ಮವರಂದೆ ಮದುವೆಯ ಮಾಡಿದರು; ಸಿರಿಶೈಲ ಚೆನ್ನಮಲ್ಲಿಕಾರ್ಜುನಂಗೆ. ಹೆಂಗೂಸೆಂಬ ಭಾವ ತೋರದ ಮುನ್ನ ನಮ್ಮವರಂದೆ ಮದುವೆಯ ಮಾಡಿದರು