Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಉಲಿಗರ ಮಾತು
ಊರುಗರ ತೋಟಿಯೊಳಗುಂಟೆ ಲಿಂಗಾನುಭಾವ ? ರಚ್ಚೆಯ ಕೆಟ್ಟ ಬೀದಿಯ ಮಾತಿನೊಳಗುಂಟೆ ಲಿಂಗಾನುಭಾವ ? ಸಂತೆಯೊಳಗೆ ಸಮಾಧಿಯುಂಟೆ ? ಇದು ಕಾರಣ ಕೂಡಲಚೆನ್ನಸಂಗಯ್ಯನ ಅನುಭಾವ ಹೊರವೇಷದ ವಾಚಾಳರಿಗೆಲ್ಲಿಯದು.