ಊಡುವ ಉಡಿಸುವ ಗಂಡನಿದ್ದಂತೆ ಜೋಡೆ



Pages   (key to Page Status)   

ಊಡುವ ಉಡಿಸುವ ಗಂಡನಿದ್ದಂತೆ ಜೋಡೆ, ಮಿಂಡಂಗೆ ಕಣ್ಣ ಚೆಲ್ಲುವಳ ಕೇಡಿಂಗೆ ಬೆರಗಾದೆ ನಾನು. ಕೂಡಲಸಂಗಮದೇವನು ಸಿಂಗಾರದ ಮೂಗ ಬಣ್ಣಿಸಿ, ಹಲುದೋರೆ ಕೊಯ್ವ. ಊಡುವ ಉಡಿಸುವ ಗಂಡನಿದ್ದಂತೆ ಜೋಡೆ
ಮಿಂಡಂಗೆ ಕಣ್ಣ ಚೆಲ್ಲುವಳ ಕೇಡಿಂಗೆ ಬೆರಗಾದೆ ನಾನು. ಕೂಡಲಸಂಗಮದೇವನು ಸಿಂಗಾರದ ಮೂಗ ಬಣ್ಣಿಸಿ
ಹಲುದೋರೆ ಕೊಯ್ವ.